MBA ಪದವೀಧರರಿಗೆ ಸ್ಟೇಟ್ ಬ್ಯಾಂಕ್ನಲ್ಲಿದೆ ಉದ್ಯೋಗ: 38 ಹುದ್ದೆಗಳಿಗೆ ಆಹ್ವಾನ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಸ್ಪೆಷಲಿಸ್ಟ್ ಕೇಡರ್ ಹುದ್ದೆಗಳ ಅಡಿಯಲ್ಲಿ ಮ್ಯಾನೇಜರ್ ಹಾಗೂ ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳನ್ನು ದೇಶದ ಯಾವುದೇ ಭಾಗದಲ್ಲಿರುವ ಶಾಖೆಗೆ ಬೇಕಾದರೂ ನೇಮಕ ಮಾಡಬಹುದಾಗಿದೆ. 15.11.2021ರಂದು ನಡೆಯುವ ಲಿಖಿತ ಪರೀೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಸಂದರ್ಶನದ ಆಹ್ವಾನ ಪತ್ರವನ್ನು ಅಭ್ಯರ್ಥಿಗಳ ಮೇಲ್ ಐಡಿ ಅಥವಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.
ವಿದ್ಯಾರ್ಹತೆ : MBA , PGDBM , & MARKETING
ವಯೋಮಿತಿ : ಗರಿಷ್ಠ 40 ವರ್ಷ,
ವೇತನ : 48,170 – 69,810 ರೂ.
ಅರ್ಜಿ ಸಲ್ಲಿಸಲು ಕೊನೇ ದಿನ: 18.10.2021