ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2021ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30, 2021 ಕೊನೆ ದಿನಾಂಕವಾಗಿದೆ.

 

 

ಸಂಸ್ಥೆ ಹೆಸರು: ವಿಜಯಪುರ ಜಿಲ್ಲಾ ನ್ಯಾಯಾಲಯ

ಹುದ್ದೆ : Stenographer

ಉದ್ಯೋಗ ಸ್ಥಳ: ವಿಜಯಪುರ, ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 30, 2021

ಹುದ್ದೆಗಳ ಸಂಖ್ಯೆ: 5

 

 

 

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಲಯದಿಂದ ಪಿಯುಸಿ, ಡಿಪ್ಲೋಮಾ.

 

 

 

ವೇತನ  : 27,650-52,650/-

 

 

 

ವಯೋಮಿತಿ : ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 35 ವರ್ಷ

 

 

 

 

ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 30/10/2021 ಮಧ್ಯಾಹ್ನ 11.59ರ ತನಕ.

 

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

 


By Priya

Leave a Reply

Your email address will not be published.