Tumakuru WCD Recruitment 2021: 358 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ತುಮಕೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಂಡುಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 73 ಅಂಗನವಾಡಿ ಕಾರ್ಯಕರ್ತೆ ಮತ್ತು 285 ಸಹಾಯಕಿಯರ ಹುದ್ದೆಗಳು ಸೇರಿದಂತೆ 358 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Notification


By Priya

Leave a Reply

Your email address will not be published. Required fields are marked *