UAS Dharwad Recruitment 2020

 

UAS Dharwad Recruitment 2020: 8 ಅರೆಕಾಲಿಕ ಉಪನ್ಯಾಸಕ ಮತ್ತು ಫೆಸಿಲಿಟೇಟರ್ ಹುದ್ದೆಗಳಿಗೆ ನೇರ ಸಂದರ್ಶನ

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ 8 ಅರೆಕಾಲಿಕ ಉಪನ್ಯಾಸಕರು ಮತ್ತು ಫೆಸಿಲಿಟೇಟರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 7,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

ಸಂಪೂರ್ಣ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು  ಪಡೆಯಲು Open ಮೇಲೆ ಕ್ಲಿಕ್ ಮಾಡಿ .

 

Information Format : PDF

 

Information Size : —

 

Number of Pages : —

 

Scanned Copy : N

 

Join Our WhatsApp Group

ಸಂದರ್ಶನದ ವಿವರ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 7,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಕಚೇರಿ ವಿಳಾಸವನ್ನು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪಡೆಯಬಹುದು.


By Priya

Leave a Reply

Your email address will not be published. Required fields are marked *