ಯುಎನ್‌ಡಿಪಿಯಲ್ಲಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ

ಲಾಕ್‌ಡೌನ್ ಸಂಕಷ್ಟದ ಕಾಲದಲ್ಲೂ ಯುವಜನತೆಗೆ ಸಂತಸದ ಸುದ್ದಿ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಉದ್ಯೋಗದ ವಿಪುಲ ಅವಕಾಶ ಲಭ್ಯವಿದ್ದು, ಯುಎನ್‌ಡಿಪಿ (ಯುನೈಟೆಡ್‌ ನೇಷನ್ಸ್‌ ಡೆವಲಪ್ಮೆಂಟ್ ಪ್ರೋಗ್ರಾಮ್‌)

 

ಕೊರೊನಾ ಲಾಕ್‌ಡೌನ್ ಸಂಕಷ್ಟದ ಕಾಲದಲ್ಲೂ ಯುವಜನತೆಗೆ ಸಂತಸದ ಸುದ್ದಿ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಉದ್ಯೋಗದ ವಿಪುಲ ಅವಕಾಶ ಲಭ್ಯವಿದ್ದು, ಯುಎನ್‌ಡಿಪಿ (ಯುನೈಟೆಡ್‌ ನೇಷನ್ಸ್‌ ಡೆವಲಪ್ಮೆಂಟ್ ಪ್ರೋಗ್ರಾಮ್‌) ವತಿಯಿಂದ 50ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

 

 

ತುಮಕೂರು, ಗದಗ, ಉತ್ತರ ಕನ್ನಡ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಮತ್ತು ಬೆಂಗಳೂರುಗಳಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ 50ಕ್ಕೂ ಹೆಚ್ಚು ಹುದ್ದೆಗಳಿಗೆ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ, ಜೀವನೋಪಾಯ ಸಂವರ್ಧನೆ, ಉದ್ಯಮಶೀಲತೆ ಅಭಿವೃದ್ಧಿ, ಕೃಷಿಯೇತರ ಕ್ಷೇತ್ರ, ಕೃಷಿ ಕ್ಷೇತ್ರದಲ್ಲಿ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ.

 

 

|| Apply online || 

 

 


By Priya

Leave a Reply

Your email address will not be published. Required fields are marked *