Join Our WhatsApp Group

University Of Mysore Recruitment 2021: ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾಲಯವು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆ : ಪ್ರಾಜೆಕ್ಟ್ ಅಸಿಸ್ಟೆಂಟ್

 

ವಿದ್ಯಾರ್ಹತೆ: MSc

 

ವಯೋಮಿತಿ: 28 ವರ್ಷ

 

ಒಟ್ಟು ಹುದ್ದೆಗಳು: 10

 

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ salundibasappa@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಪ್ರಕಟಣೆ ಹೊರಡಿಸಿದ ಎರಡು ವಾರದೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.


|| DOWNLOAD NOTIFICATION ||

Join Our WhatsApp Group


By Priya

Leave a Reply

Your email address will not be published. Required fields are marked *