171 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ 7 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 15 ಅಂಗನವಾಡಿ ಕಾರ್ಯಕರ್ತೆ ಮತ್ತು 156 ಅಂಗನವಾಡಿ ಸಹಾಯಕಿಯರ ಸೇರಿದಂತೆ ಒಟ್ಟು 171 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ಹುದ್ದೆಗಳು ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 7,2022 ರಿಂದ ಮಾರ್ಚ್ 3,2022ರ ಸಂಜೆ 5:30ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ : 4th , SSLC and PUC pass.

ವಯೋಮಿತಿ : ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು.

ಆಯ್ಕೆಯ ಆದ್ಯತೆ : ಈ ಕೆಳಕಂಡಂತೆ ಆದ್ಯತೆ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆ ಹೊಂದಿದ್ದು ವಯೋಮಿತಿ ಹಾಗೂ ಸ್ಥಳೀಯರಾಗಿರುವುದು ಕಡ್ಡಾಯ.

Notification


By Priya

Leave a Reply

Your email address will not be published.