Join Our WhatsApp Group


Vikas Bank Recruitment 2021: ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅನ್‌ಲೈನ್ ಮೂಲಕ ಏಪ್ರಿಲ್ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

 

ವಿದ್ಯಾರ್ಹತೆ: ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

 

ವಯೋಮಿತಿ: ಏಪ್ರಿಲ್ 1,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.



ಅರ್ಜಿ ಶುಲ್ಕ: ಅರ್ಜಿದಾರರು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಏಪ್ರಿಲ್ 25,2021ರಂದು ನಡೆಯುವ ಆನ್‌ಲೈನ್ ಪರೀಕ್ಷೆ ಮತ್ತು ಮೇ 1,2021ರಂದು ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ವಿಕಾಸ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್.

|| Download ||

 

|| Apply Online ||

 



By Priya

Leave a Reply

Your email address will not be published. Required fields are marked *