ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 4, 10 ನೇ ತರಗತಿ ಪಾಸಾದವರಿಗೆ ಉದ್ಯೋಗ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಮತ್ತು ಕಾರ್ಯಕರ್ತೆ ಪೋಸ್ಟ್ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಹಾಕಿ.
ಖಾಲಿ ಹುದ್ದೆಗಳ ವಿವರ
ಅಂಗನವಾಡಿ ಕಾರ್ಯಕರ್ತೆ : 22
ಅಂಗನವಾಡಿ ಸಹಾಯಕಿ : 59
ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ
ಪ್ರಕಟಣೆ ದಿನಾಂಕ : 2022-02-17
ಕೊನೆ ದಿನಾಂಕ : 2022-03-17
ವೇತನ ವಿವರ : ತಿಂಗಳಿಗೆ 5000 ರಿಂದ 10000 /-
ವಿದ್ಯಾರ್ಹತೆ : ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ, ಸಹಾಯಕಿ ಹುದ್ದೆಗೆ 4ನೇ ತರಗತಿ
ಸ್ಥಳ : ಚಿಕ್ಕಮಗಳೂರು