Anganwadi Jobs 2022:

ಮೈಸೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಹುದ್ದೆಗೆ ಅರ್ಜಿ ಆಹ್ವಾನ.

ಲಿಂಕ್ ಕ್ಲಿಕ್ ಮಾಡಿ. : ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮೈಸೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಹಾಕಿ.

ಉದ್ಯೋಗ ವಿವರ

ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ನೇಮಕ
ವಿವರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ

 

 ಲಿಂಕ್ ಕ್ಲಿಕ್ ಮಾಡಿ. :  ಉಚಿತ ತರಬೇತಿಗೆ ಹೆಸರು ನೋಂದಾಯಿಸಿ.

ಪ್ರಕಟಣೆ ದಿನಾಂಕ : 21-02-2022
ಕೊನೆ ದಿನಾಂಕ : 22-03-2022

ಲಿಂಕ್ ಕ್ಲಿಕ್ ಮಾಡಿ : ಬಳ್ಳಾರಿ ಜಿಲ್ಲೆ ಮಹಿಳಾ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್‌: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ ತಿಂಗಳಿಗೆ : 5000 ರಿಂದ 10000 /-

ಲಿಂಕ್ ಕ್ಲಿಕ್ ಮಾಡಿ. : ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

ಕೌಶಲ ಮತ್ತು ಶೈಕ್ಷಣಿಕ ಅರ್ಹತೆ
ವಿದ್ಯಾರ್ಹತೆ : ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ, ಸಹಾಯಕಿ ಹುದ್ದೆಗೆ 4ನೇ ತರಗತಿ

 

ಲಿಂಕ್ ಕ್ಲಿಕ್ ಮಾಡಿ. : 3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ

ನೇಮಕಾತಿ ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಉದ್ಯೋಗ ಸ್ಥಳ : ಮೈಸೂರು

 

 

By Priya

Leave a Reply

Your email address will not be published.