Join Our WhatsApp Group

UAS Dharwad Recruitment 2021: ಯೋಗ ಶಿಕ್ಷಕ ಹುದ್ದೆಗಳಿಗೆ ಮಾ.22ಕ್ಕೆ ನೇರ ಸಂದರ್ಶನ

 

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಯೋಗ ಶಿಕ್ಷಕ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮಾರ್ಚ್ 22,2021ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

ವಿದ್ಯಾರ್ಹತೆ: ಯೋಗ ವಿಷಯದಲ್ಲಿ ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

 

ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.

 

ಸಂದರ್ಶನದ ವಿವರ: ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 22,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

 

ಸಂದರ್ಶನ ನಡೆಯುವ ಸ್ಥಳ: ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡ-580005. ಅಭ್ಯರ್ಥಿಗಳು ಕೃಷಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

Join Our WhatsApp Group


By Priya

Leave a Reply

Your email address will not be published. Required fields are marked *